ನಾಗರ ಪಂಚಮಿ: ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಸೂಚನೆ
(ನ್ಯೂಸ್ ಕಡಬ) newskadaba.com ಆ. 15. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನಲ್ಲಿ ನಾಗರ ಪಂಚಮಿ ಹಬ್ಬವನ್ನು “ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಾಗರ ಪಂಚಮಿ ಹಬ್ಬ”ವನ್ನಾಗಿ ಆಚರಣೆ ಮಾಡುವ ಮೂಲಕ ಪರಿಸರವನ್ನು ರಕ್ಷಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ಹಬ್ಬದಲ್ಲಿ ನಿಷೇಧಿತ / ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ಕೈಬಿಟ್ಟು, ಬಟ್ಟೆ ಚೀಲಗಳು, ಬಾಳೆ ಎಲೆಗಳು, ಮತ್ತು ಸ್ಟೀಲ್ ಪಾತ್ರೆಗಳನ್ನು ಇತ್ಯಾದಿ ಪರ್ಯಾಯವಾಗಿ ಮರುಬಳಕೆಯಾಗುವ ವಸ್ತುಗಳನ್ನು ಬಳಸುವ […]
ನಾಗರ ಪಂಚಮಿ: ಪ್ಲಾಸ್ಟಿಕ್ ಮುಕ್ತವಾಗಿ ಆಚರಿಸಲು ಸೂಚನೆ Read More »
ಕರಾವಳಿ