ಸಬಳೂರು: ಶಾಲಾ ಹಳೆ ವಿದ್ಯಾರ್ಥಿ ಸಂಘ ► ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ, ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು
(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ರಚನೆ ಇತ್ತೀಚೆಗೆ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಶಾಲಾ ಮುಖ್ಯಗುರು ವಾರಿಜ ಬಿ, ಕುಶಾಲಪ್ಪ ಗೌಡ ಕಡೆಂಬ್ಯಾಲು, ಮೋಹನ ಗೌಡ ಬುಡಲೂರು , ಮನೋಹರ ಗೌಡ ಸಬಳೂರು, ಜೊತೆಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು, ಖಜಾಂಜಿಯಾಗಿ ಚಿದಾನಂದ ಪಾನ್ಯಾಲು, ಉಪಾಧ್ಯಕ್ಷರಾಗಿ ಇಸ್ಮಾಯಿಲ್ […]

