ಡಿ.13  : ನಳೀಲು ಸುಬ್ರಹ್ಮಣ್ಯ  ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

Newskadaba.in ಸವಣೂರು ; ಪುತ್ತೂರು ತಾಲೂಕಿನಲ್ಲಿ ವಲ್ಮಿಕ (ಹುತ್ತ)ಕ್ಕೆ  ಪೂಜೆ ಸಲ್ಲುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ  ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ‍್ಯಗಳೊಂದಿಗೆ ಡಿ.12,13 ರಂದು ನಡೆಯಲಿದೆ. ಹುತ್ತಕ್ಕೆ ಪೂಜೆ ಸಲ್ಲುವ ತಾಲೂಕಿನ ಏಕೈಕ ಕ್ಷೇತ್ರ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಹುತ್ತಕ್ಕೆ ಆರಾಧನೆ ನಡೆಯುತ್ತದೆ.ಆದರಿಂದ ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ.ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ   ಕಂಕಣ ಭಾಗ್ಯಕ್ಕಾಗಿ, ಸಂತಾನ […]

ಡಿ.13  : ನಳೀಲು ಸುಬ್ರಹ್ಮಣ್ಯ  ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ Read More »

ಕರಾವಳಿ