ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ
(ನ್ಯೂಸ್ ಕಡಬ) newskadaba.com ಮಂಗಳೂರು: ಆ.01 ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿಗಳು, ಕಾರ್ಯಾಯಲದ ಕಾರ್ಯದರ್ಶಿಗಳು, ರಾಜ್ಯ ವಕ್ತಾರಾರು, ರಾಜ್ಯ ಉಪಾಧ್ಯಕ್ಷಕರು ಸೇರಿದಂತೆ ರಾಜ್ಯ ಬಿಜೆಪಿ ಘಟನದ ವಿವಿಧ ವಿಭಾಗಳಿಗೆ ನೂತನದ ಪದಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರಾಗಿ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ, ನಿರ್ಮಲ್ಕುಮಾರ್ ಸುರಾನಾ, ಮಾಲೀಕಯ್ಯ ಗುತ್ತೇದಾರ್, […]
ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ ➤ ಸಂಸದೆ ಶೋಭಾ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇಮಕ Read More »
ಕರಾವಳಿ, ಕರ್ನಾಟಕ

