namma clinic

ಕೋಡಿಂಬಾಳ: ‘ನಮ್ಮ ಕ್ಲಿನಿಕ್’ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 15. ಗ್ರಾಮಾಂತರ ಮಟ್ಟದಲ್ಲಿ ಜನಸಾಮಾನ್ಯರಿಗೂ ಅತ್ಯಂತ ಸುಲಭದಲ್ಲಿ ಆರೋಗ್ಯ ಸೇವೆ ದೊರೆಯಬೇಕು ಎನ್ನುವ ಉದ್ದೇಶದಿಂದ ದೇಶದಲ್ಲಿ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ನಮ್ಮ ಕ್ಲಿನಿಕ್‌ನ್ನು ಪ್ರಾರಂಭಿಸಲಾಗಿದೆ ಎಂದು ಬಂದರು ಮೀನುಗಾರಿಕೆ , ಒಳನಾಡು, ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳದಲ್ಲಿ ಸರಕಾರದ ‘ನಮ್ಮ ಕ್ಲಿನಿಕ್’ ಆರೋಗ್ಯ ಸೇವಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರಕಾರ ರಾಜ್ಯದಲ್ಲಿ ನಾನಾ ತಾಲೂಕುಗಳಲ್ಲಿ ಒಟ್ಟು 243 ನಮ್ಮ ಕ್ಲಿನಿಕ್ ಘಟಕಗಳನ್ನು […]

ಕೋಡಿಂಬಾಳ: ‘ನಮ್ಮ ಕ್ಲಿನಿಕ್’ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಕಡಬ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ‘ನಮ್ಮ ಕ್ಲಿನಿಕ್’ ಆರಂಭ ➤ ನಾಳೆ (ಡಿ.14) ಮುಖ್ಯಮಂತ್ರಿ ಬೊಮ್ಮಾಯಿ ಯವರಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.13. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಕಾರ್ಯಕ್ರಮದಡಿ ಕಡಬ ತಾಲೂಕಿನ ಕೋಡಿಂಬಾಳದಲ್ಲಿ ನಿರ್ಮಿಸಲಾದ ‘ನಮ್ಮ ಕ್ಲಿನಿಕ್’ ಆರೋಗ್ಯ ಸೇವಾ ಕೇಂದ್ರವನ್ನು ನಾಳೆ (ಡಿ.14) ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದಾರೆ‌. ನಾಳೆ ಬೆಳಿಗ್ಗೆ 11 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ‌ ಎಂದು ತಾಲೂಕು ಆರೋಗ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ‘ನಮ್ಮ ಕ್ಲಿನಿಕ್’ ಆರಂಭ ➤ ನಾಳೆ (ಡಿ.14) ಮುಖ್ಯಮಂತ್ರಿ ಬೊಮ್ಮಾಯಿ ಯವರಿಂದ ಉದ್ಘಾಟನೆ Read More »

ಕರಾವಳಿ, ಕರ್ನಾಟಕ
Scroll to Top