Namma metro

ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ಇಂದಿನಿಂದ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಯಾಗಿವೆ. ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರಿಂದ ಜಾರಿಗೆ […]

ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ Read More »

ಕರ್ನಾಟಕ

ನಮ್ಮ ಮೆಟ್ರೋಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ನ. 16. ಬೆಂಗಳೂರು: ಹಸಿರು ಆಂದೋಲನವನ್ನು ಮುನ್ನಡೆಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭಾರತದಲ್ಲಿ ಹಸಿರು ಚಳುವಳಿಯನ್ನು ಮುನ್ನಡೆಸುತ್ತಿರುವ ಮೆಟ್ರೋ ರೈಲು ಪ್ರಾಧಿಕಾರದ ವರ್ಗದ ಅಡಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಗ್ರೀನ್ ಬಿಲ್ಡಿಂಗ್ ಕಾಂಗ್ರೆಸ್-2024 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶುಕ್ರವಾರದಂದು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಗ್ರೀನ್ ಚಾಂಪಿಯನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ನಮ್ಮ ಮೆಟ್ರೋಗೆ ಗ್ರೀನ್ ಚಾಂಪಿಯನ್ ಪ್ರಶಸ್ತಿ Read More »

ಕರ್ನಾಟಕ

ನವೆಂಬರ್ ನಿಂದ ನಮ್ಮ ಮೆಟ್ರೋ ಪ್ರಯಾಣ ದರ ಶೇ 20ಕ್ಕೆ ಹೆಚ್ಚಳ..!?

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಿಸುವ ಸಂಬಂಧ ಆಹ್ವಾನಿಸಿದ್ದ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಅವಧಿಯನ್ನು ಅ. 28ರವರೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ವಿಸ್ತರಿಸಿದೆ. ಎಷ್ಟು ದರ ಏರಿಕೆ ಮಾಡಬೇಕೆಂದು ಈ ಕುರಿತು ರಚಿಸಿರುವ ಸಮಿತಿಗೆ ಸಾರ್ವಜನಿಕರು ಅಭಿಪ್ರಾಯ, ಸಲಹೆ ನೀಡಬಹುದಾಗಿದೆ. ಹಾಲಿ ನಮ್ಮ ಮೆಟ್ರೋ ಟಿಕೆಟ್ ಕನಿಷ್ಠ ದರ ₹10 ನಿಂದ ಗರಿಷ್ಠ ದರ ₹60 ವರೆಗಿದೆ. ಈಗ ಶೇ.15 ರಿಂದ ಶೇ.20 ರಷ್ಟು ಟಿಕೆಟ್ ದರ ಏರಿಕೆ

ನವೆಂಬರ್ ನಿಂದ ನಮ್ಮ ಮೆಟ್ರೋ ಪ್ರಯಾಣ ದರ ಶೇ 20ಕ್ಕೆ ಹೆಚ್ಚಳ..!? Read More »

ಕರ್ನಾಟಕ

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ನಮ್ಮ ಮೆಟ್ರೋದಲ್ಲಿ ಖಾಲಿ ಇರುವ 58 ಅಸಿಸ್ಟಂಟ್‌ ಸೆಕ್ಯೂರಿಟಿ ಆಫೀಸರ್‌ ಹುದ್ದೆಗಳ ಭರ್ತಿಗೆ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬೇಕಿದ್ದು, ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ.   ಹುದ್ದೆಗಳ ವಿವರ ಮತ್ತು ಅರ್ಹತೆ ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್‌ ಹುದ್ದೆ ಇದಾಗಿದ್ದು, ಜೂನಿಯರ್ ಕಮಿಷನ್ಡ್ ಶ್ರೇಣಿಯಲ್ಲಿ ಸೇವೆಯಲ್ಲಿರುವ ಅಥವಾ ನಿವೃತ್ತ ಸಿಬ್ಬಂದಿ, ಅಧಿಕಾರಿ / ಸುಬೇದಾರ್ ಮೇಜರ್

‘ನಮ್ಮ ಮೆಟ್ರೋ’ದಲ್ಲಿ ಉದ್ಯೋಗಾವಕಾಶ- ಆಸಕ್ತರಿಂದ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಜೆಸ್ಟಿಕ್‌ನಿಂದ ವೈಟ್ ಫೀಲ್ಡ್ ಕಡೆಗೆ ಹೆಚ್ಚುವರಿ ರೈಲು ಸೇವೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ನಮ್ಮ ಮೆಟ್ರೋ ಪ್ರಯಾಣಿಕರ ಸುಲಭ ಸಂಚಾರಕ್ಕಾಗಿ ದಿನದಿಂದ ದಿನಕ್ಕೆ ಬದಲಾವಣೆಗಳನ್ನು ತರುತ್ತಿದ್ದು. ಇದೀಗ ಮೆಜೆಸ್ಟಿಕ್‌ನಿಂದ ವೈಟ್ ಫೀಲ್ಡ್ ಮಾರ್ಗದಲ್ಲಿ ಪ್ರಯಾಣಿಸುವವರಿಗೆ ಬೆಳಗ್ಗಿನ ಪೀಕ್ ಆವರ್ ಗಳಲ್ಲಿ ಪ್ರತಿ‌ ಮೂರು ನಿಮಿಷಕ್ಕೆ ಇನ್ಮುಂದೆ ಮೆಟ್ರೋ ಸೇವೆ ಆರಂಭಿಸಲಾಗುತ್ತಿದೆ. ಬೆಳಿಗ್ಗೆ ಸಮಯದಲ್ಲಿ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ಮೆಟ್ರೋ ಸೇವೆಯನ್ನು ಆರಂಭಿಸಲಾಗುತ್ತಿದ್ದು, ಸೋಮವಾರದಿಂದ ಬೆಳಿಗ್ಗೆ 8.45 ರಿಂದ 10.20 ರ ನಡುವೆ ಈ ಮಾರ್ಗದಲ್ಲಿ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿದೆ.

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಜೆಸ್ಟಿಕ್‌ನಿಂದ ವೈಟ್ ಫೀಲ್ಡ್ ಕಡೆಗೆ ಹೆಚ್ಚುವರಿ ರೈಲು ಸೇವೆ Read More »

ಕರ್ನಾಟಕ

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ನಗರದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವ ಮೆಟ್ರೋ, ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ. ನಗರದಲ್ಲಿ ಟ್ರಾಫಿಕ್ ಮುಕ್ತ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇರುತ್ತದೆ. ಸದ್ಯ ನಮ್ಮ ಮೆಟ್ರೋ ರೈಲಿನ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ

ಪ್ರಯಾಣಿಕರಿಗೆ ಸಿಹಿಸುದ್ದಿ – ನಮ್ಮ ಮೆಟ್ರೋದಲ್ಲಿ ‘ಸೆಲ್ಫೀ’ ಪಾಯಿಂಟ್ ನಿರ್ಮಾಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಇಷ್ಟುದಿನ ಮೆಟ್ರೋ ಆವರಣದಲ್ಲಿ ಕ್ಯಾಮರಾ ಬಳಕೆ, ಚಿತ್ರೀಕರಣಕ್ಕೆ ಕಾಯುತ್ತಿದ್ದ ಚಿತ್ರರಂಗದ ಮಂದಿಗೆ ಬಿಎಂಆರ್‌ಸಿಎಲ್‌ ಗುಡ್‌ನ್ಯೂಸ್‌ ನೀಡಿದೆ. ದೆಹಲಿ ಹಾಗೂ ಚೆನ್ನೈ ಮೆಟ್ರೋ ಬಳಿಕ ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲೂ ಸಿನಿಮಾ ಹಾಗೂ ಸೀರಿಯಲ್‌ ಶೂಟಿಂಗ್‌ಗೆ ಅನುಮತಿ ನೀಡಲು BMRCL ಮುಂದಾಗಿದ್ದು, ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣ ಹಾಗೂ ಮೆಟ್ರೋ ರೈಲುಗಳಲ್ಲಿ ಬಣ್ಣದ ಲೋಕದ ಗದ್ದಲ ಕೇಳುವ ಕಾಲ ಸನ್ನಿಹಿತವಾಗಲಿದೆ ಎಂದರೂ ತಪ್ಪಾಗಲಾರದು. ಸದ್ಯ ಬೆಂಗಳೂರಿನ ಮೆಟ್ರೋಗಳಲ್ಲಿ ಇದೀಗ ಚಿತ್ರೀಕರಣಕ್ಕೆ ಅವಕಾಶ

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಬೆಂಗಳೂರು ನಗರವು ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಬೆಳವಣಿಗೆಯಾಗುತ್ತಲೇ ಇದ್ದು, ಹಾಗೂ ಇಲ್ಲಿ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಸಹ ಆಹ್ವಾನಿಸಲಾಗುತ್ತದೆ. ಹಾಗೆಯೇ ಇದೀಗ ನಮ್ಮ ಮೆಟ್ರೋದಲ್ಲಿ 1,40,000 ರೂಪಾಯಿ ಸಂಬಳದಿಂದ ಆರಂಭವಾಗುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​​​ಲೈನ್ ​ಮತ್ತು ಆಫ್​ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ

ನಮ್ಮ ಮೆಟ್ರೋದಲ್ಲಿ 1,40,000ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ

ʻನಮ್ಮ ಮೆಟ್ರೋ’ದಲ್ಲಿ ಟಿಕೆಟ್‌ ರಹಿತ ಪ್ರಯಾಣ – ಯೂಟ್ಯೂಬರ್ ವಿರುದ್ಧ BMRCL ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಮೆಟ್ರೋ ನಿಲ್ದಾಣದಲ್ಲಿ ಗೇಟ್ ಜಿಗಿದು ಟಿಕೆಟ್‌ರಹಿತ ಪ್ರಯಾಣ ಮಾಡಿರುವ ವೀಡಿಯೊ ಹಂಚಿಕೊಂಡ ಖ್ಯಾತ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಂದಾಗಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ. ಖ್ಯಾತ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ ಎಂಬಾತ ‘ಭಾರತದ ಮೆಟ್ರೋದೊಳಗೆ ನುಗ್ಗುವುದು ಹೇಗೆ’ ಎಂಬ ಶೀರ್ಷಿಕೆಯ ವಿಡಿಯೋವನ್ನು ತಮ್ಮ ಟ್ವಿಟರ್ ಹಾಗೂ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು

ʻನಮ್ಮ ಮೆಟ್ರೋ’ದಲ್ಲಿ ಟಿಕೆಟ್‌ ರಹಿತ ಪ್ರಯಾಣ – ಯೂಟ್ಯೂಬರ್ ವಿರುದ್ಧ BMRCL ಕ್ರಮ Read More »

ಕರ್ನಾಟಕ

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆ ನಾಳೆ (ಸೆ. 21) ಕೆ.ಆರ್ ಪುರದಿಂದ ಗರುಡಾಚಾರ್ ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ದಿನವಿಡೀ ಕೆ.ಆರ್ ಪುರ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ಮೆಟ್ರೋ ರೈಲು ಸೇವೆ ಇರುವುದಿಲ್ಲ. ವೈಟ್ ಫೀಲ್ಡ್ ಗರುಡಾಚಾರ್ ಪಾಳ್ಯದ ನಡುವೆ

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ Read More »

ಕರ್ನಾಟಕ
Scroll to Top