ನಮ್ಮ ಮೆಟ್ರೊ ‘ಹಳದಿ’ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತಷ್ಟು ವಿಳಂಬವಾಗುತ್ತಿತ್ತು, ಕಾರ್ಯಾಚರಣೆ ವಿಳಂಬಕ್ಕೆ ಸಂಸದ ತೇಜಸ್ವಿ ಸೂರ್ಯ ಅವರು ಕಾರಣ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆಲ್ಲರಿಗೂ ತಿಳಿದಿರುವಂತೆ, ನಮ್ಮ ಮೆಟ್ರೋ ಹಳದಿ ಮಾರ್ಗದ ಕಾರ್ಯಾಚರಣೆಯ ಪ್ರಾರಂಭವು ಬಿಎಂಆರ್’ಸಿಎಲ್ ನೀಡಿದ ಎಲ್ಲಾ ಗಡುವನ್ನು ಪೂರೈಸುವಲ್ಲಿ ವಿಫಲವಾಗಿದೆ. ಇದು ನಮ್ಮೆಲ್ಲರನ್ನು ನಿರಾಶೆಗೊಳಿಸಿದೆ. ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ. ಮುಂದುವರೆದು, […]

ನಮ್ಮ ಮೆಟ್ರೊ ‘ಹಳದಿ’ ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ Read More »

ಕರ್ನಾಟಕ