ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ ಆರೋಪಿ ಬಿಚ್ಚಿಟ್ಟ ರಹಸ್ಯ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ನಾಲ್ಕು ದಿನಗಳ ಹಿಂದೆ ತನ್ನ ಮನೆಯಲ್ಲೇ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪಂಬೆತ್ತಾಡಿ ಗ್ರಾಮದ ಕಲ್ಚಾರು ಸುಬ್ರಹ್ಮಣ್ಯ ಭಟ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣಕ್ಕೆ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್ 08 ರಂದು ಸುಬ್ರಹ್ಮಣ್ಯ ಭಟ್ ರವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಪ್ರಕರಣದ ಆರೋಪಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಪಡ ನಿವಾಸಿ ಶೀನಪ್ಪ ಗೌಡ ಎಂಬವರ […]



