nandini milk

ನಂದಿನಿ ಹಲವು ಉತ್ಪನ್ನಗಳ ದರ ಇಳಿಕೆ ; ಸೆಪ್ಟೆಂಬರ್ 22 ರಿಂದ ಹೊಸ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಸೆ.20  ಬೆಂಗಳೂರು : ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದೆ. ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕೆಎಂಎಫ್ ನಂದಿನಿ ಉತ್ಪನ್ನಗಳ ದರ ಇಳಿಕೆಗೆ ಮುಂದಾಗಿದೆ. ಆದರೆ ಈ ಬಗ್ಗೆ ಕೆಎಂಎಫ್ ಅಧಿಕೃತ ಆದೇಶ ಹೊರಡಿಸುವುದು ಬಾಕಿಯಿದೆ. ದರ ಇಳಿಕೆ ಬಗ್ಗೆ ಶುಕ್ರವಾರ(ಸೆ.19) ಕೆಎಂಎಫ್ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ […]

ನಂದಿನಿ ಹಲವು ಉತ್ಪನ್ನಗಳ ದರ ಇಳಿಕೆ ; ಸೆಪ್ಟೆಂಬರ್ 22 ರಿಂದ ಹೊಸ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನಿ ಹಾಲಿನ ದರ ಏರಿಕೆ ಸಂಬಂಧ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

(ನ್ಯೂಸ್ ಕಡಬ) newskadaba.com, ಮಾ. 24: ನಂದಿನಿ ಹಾಲಿನ ದರ ಏರಿಕೆ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ, ಕೆಎಂಎಫ್ ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರೊಂದಿಗೆ ಈ ಮಹತ್ವದ ಸಭೆ ನಡೆಯಲಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಈಗಾಗಲೇ ಒತ್ತಾಯಿಸಿದ್ದು, ಈ ಕುರಿತಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಪಶು

ನಂದಿನಿ ಹಾಲಿನ ದರ ಏರಿಕೆ ಸಂಬಂಧ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ Read More »

ಕರ್ನಾಟಕ

ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ ನಂದಿನಿ- ಸರಕಾರದಿಂದ ಹಾಲಿನ ದರ ಏರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು,  ಜು. 12. ರಾಜ್ಯದ ರೈತರು ಹಾಗೂ ಹಾಲು ಉತ್ಪಾದಕ ಒಕ್ಕೂಟಗಳ ಹಿತದೃಷ್ಟಿಯಿಂದ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಈ ಕುರಿತು ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಅಮೂಲ್ ಜೊತೆ ನಂದಿನಿ ವಿಲೀನ ಪ್ರಶ್ನೆಯೇ ಇಲ್ಲ‌ ಎಂದು ಸ್ಪಷ್ಟನೆ ನೀಡಿದ್ದಾರೆ. ದರ ಎಷ್ಟು ಹೆಚ್ಚಿಸಬೇಕು ಎಂಬುವುದರ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ. ಹಾಲು ಒಕ್ಕೂಟ ಮತ್ತು ಹಾಲು

ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ ನಂದಿನಿ- ಸರಕಾರದಿಂದ ಹಾಲಿನ ದರ ಏರಿಕೆ..! Read More »

ಕರ್ನಾಟಕ
Scroll to Top