ಆ. 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆ. 31ರ ಗುರುವಾರ ಸಂಜೆ 4 ಗಂಟೆಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ […]
ಆ. 31 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »
ಕರಾವಳಿ