ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ ನಿರಾಕರಣೆ
(ನ್ಯೂಸ್ ಕಡಬ) newskadaba.com, ಅ.16- ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 10ರಂದು ಸುಧಾಮೂರ್ತಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ […]
ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ ನಿರಾಕರಣೆ Read More »
ಕರಾವಳಿ
