ಮರವಂತೆ ಬೀಚ್ ನಲ್ಲಿ ಮಾದಕ ವಸ್ತು ಸಾಗಾಟ ;ಐವರ ಬಂಧನ

(ನ್ಯೂಸ್ ಕಡಬ) newskadaba.com ಜ.14  ಉಡುಪಿ: ಮರವಂತೆ ಬೀಚ್ ಸಮೀಪ ಕಾರಿನಲ್ಲಿ ಎಮ್ ಡಿ ಎಮ್ ಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಭಟ್ಕಳ ನಿವಾಸಿಗಳಾದ ಅಬ್ರಾರ್ ಶೇಖ್, ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ , ಮೊಹಮ್ಮದ್ ಜಿಯಾಮ್ ಬೆಳ್ಳಿ, ನೌಮನ್ ಮತ್ತು ಸಜ್ಜಾದ್ ಮುಸ್ತಕೀಮ್ ಕೆವಾಕ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್, ಸೆನ್ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ […]

ಮರವಂತೆ ಬೀಚ್ ನಲ್ಲಿ ಮಾದಕ ವಸ್ತು ಸಾಗಾಟ ;ಐವರ ಬಂಧನ Read More »

ಕರಾವಳಿ