ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

ನ್ಯೂಸ್‌ ಕಡಬ) newskadaba.com, ಆ.15 ನವದೆಹಲಿ: ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಮನೆಯೊಂದರಲ್ಲಿ ಎಲ್’ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿದ್ದು, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ(ಆ.15) ನಡೆದಿದೆ. ಮೃತ ಬಾಲಕನ್ನು ಮುಬಾರಕ್ (8) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ […]

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್