ಸಾಮಾಜಿಕ ಜಾಲತಾಣದಲ್ಲಿ ಪಡೆದ ಜ್ಞಾನದಿಂದ ರಾಷ್ಟ್ರನಿರ್ಮಾಣ ಸಾಧ್ಯವಿಲ್ಲ -ಮಹಾನಗರಪಾಲಿಕೆ ಆಯುಕ್ತ ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಬೇಕಾದರೆ ಮೊದಲು ಸಂವಿಧಾನವನ್ನು ಅರಿತುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಿಂದ ಪಡೆದ ಜ್ಞಾನದಿಂದ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಹೇಳಿದ್ದಾರೆ. ಅವರು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಡೆದ ಸಂವಿಧಾನ ಜಾಥಾ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯಾದ್ಯಂತ ಸಂಚರಿಸಿ. ಸಂವಿಧಾನ ಮಹತ್ವವನ್ನು ಸಾರಿದೆ. […]

ಸಾಮಾಜಿಕ ಜಾಲತಾಣದಲ್ಲಿ ಪಡೆದ ಜ್ಞಾನದಿಂದ ರಾಷ್ಟ್ರನಿರ್ಮಾಣ ಸಾಧ್ಯವಿಲ್ಲ -ಮಹಾನಗರಪಾಲಿಕೆ ಆಯುಕ್ತ ಆನಂದ್ Read More »

ಕರಾವಳಿ, ಕರ್ನಾಟಕ