National Anthem

1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ವರ್ಲ್ಡ್ ರೆಕಾರ್ಡ್ ಮಾಡಿದ ಕಡಬದ ಗ್ರೀಷ್ಮಾ ರೈ

(ನ್ಯೂಸ್ ಕಡಬ) newskadaba.com ಕಡಬ, ಫೆ. 28. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮಾ ರೈ ಅವರು 1 ಗಂಟೆಯಲ್ಲಿ 81 ಬಾರಿ ನಿರಂತರವಾಗಿ ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಯನ್ನು ಮಾಡಿದ್ದಾರೆ. ಇವರು ಶಾಸ್ತ್ರೀಯ ಸಂಗೀತವನ್ನು ವಿದುಷಿ ಪಾರ್ವತಿ ಭಟ್ ಮತ್ತು ಸುಗಮ ಸಂಗೀತವನ್ನು ಡಾ. ಕಿರಣ್ ಕುಮಾರ್ ಗಾನಸಿರಿ ಮತ್ತು ಶ್ರೀ ಲಕ್ಷ್ಮಿ. ಎಸ್ ಪುತ್ತೂರು ಇವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಇವರು ಬೆಳಂದೂರು ಗ್ರಾಮ, […]

1 ಗಂಟೆಯಲ್ಲಿ 81 ಬಾರಿ ರಾಷ್ಟ್ರಗೀತೆ ಹಾಡಿ ವರ್ಲ್ಡ್ ರೆಕಾರ್ಡ್ ಮಾಡಿದ ಕಡಬದ ಗ್ರೀಷ್ಮಾ ರೈ Read More »

ಕರಾವಳಿ

ರಾಷ್ಟ್ರಗೀತೆ ವೇಳೆ ಪ್ಯಾಂಟ್ ನಲ್ಲೇ ಮೂತ್ರ ಮಾಡಿದ ಸುಡಾನ್ ಅಧ್ಯಕ್ಷ ➤  ವಿಡಿಯೋ ಮಾಡಿದ್ದ 6 ಪತ್ರಕರ್ತರ ಬಂಧನ            

(ನ್ಯೂಸ್ ಕಡಬ) newskadaba.com  ದಕ್ಷಿಣ ಸುಡಾನ್​, ಜ.11. ಅಧ್ಯಕ್ಷರೋರ್ವರು ತಮ್ಮ ಪ್ಯಾಂಟ್​ನಲ್ಲಿ ಮೂತ್ರ ಮಾಡಿಕೊಂಡ ವಿಡಿಯೋ ವೈರಲ್​ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರು ಜನ ಪತ್ರಕರ್ತರನ್ನು ಬಂಧಿಸಲಾಗಿದೆ. ದಕ್ಷಿಣ ಸುಡಾನ್​ ಅಧ್ಯಕ್ಷ ಸಲ್ವಾ ಕಿರ್​(79) ರಸ್ತೆ ಕಾಮಗಾರಿ ಉದ್ಘಾಟಣೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದಾಗ ರಾಷ್ಟ್ರಗೀತೆ ಹಾಡುತ್ತಿದ್ದಾಗಲೇ ಪ್ಯಾಂಟ್​ನಲ್ಲಿ ಮೂತ್ರ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು ಎನ್ನಲಾಗಿದೆ. ಸಾರ್ವಜನಿಕವಾಗಿ ರಾಷ್ಟ್ರಗೀತೆ ಹಾಡುವ ವೇಳೆಯೇ ಅವರ ಪ್ಯಾಂಟ್​ ಒದ್ದೆಯಾಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಇದು ಕಿರ್​ ಅವರ ಗಮನಕ್ಕೂ ಬಂದಿದೆ.

ರಾಷ್ಟ್ರಗೀತೆ ವೇಳೆ ಪ್ಯಾಂಟ್ ನಲ್ಲೇ ಮೂತ್ರ ಮಾಡಿದ ಸುಡಾನ್ ಅಧ್ಯಕ್ಷ ➤  ವಿಡಿಯೋ ಮಾಡಿದ್ದ 6 ಪತ್ರಕರ್ತರ ಬಂಧನ             Read More »

ರಾಷ್ಟ್ರೀಯ ನ್ಯೂಸ್
Scroll to Top