‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ರಾಷ್ಟ್ರಪ್ರಶಸ್ತಿ: ನಟ ಪ್ರಕಾಶ ರೈ ವ್ಯಂಗ್ಯ
(ನ್ಯೂಸ್ ಕಡಬ) newskadaba.com, ನ.05: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ದೊರೆತಿದ್ದು, ಈ ಬಗ್ಗೆ ಕೇರಳ ರಾಜ್ಯ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದ ನಟ ಪ್ರಕಾಶ ರೈ ವ್ಯಂಗ್ಯ ಮಾಡಿದ್ದಾರೆ. ಕೇರಳ ರಾಜ್ಯ ಸಿನಿಮಾ ಪ್ರಶಸ್ತಿ ಘೋಷಣೆ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಹೊಂದಾಣಿಕೆಯಲ್ಲಿ ನಡೆಯುವ ಪ್ರಶಸ್ತಿ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ನನಗೆ ಕೇರಳ ಚಲನಚಿತ್ರ ಪ್ರಶಸ್ತಿ ಆಯ್ಕೆಯ ವಿಷಯದಲ್ಲಿ ಯಾವುದೇ ಹೇರಿಕೆ, ಒತ್ತಡ ಇರಲಿಲ್ಲ. ಆದರೆ […]
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ರಾಷ್ಟ್ರಪ್ರಶಸ್ತಿ: ನಟ ಪ್ರಕಾಶ ರೈ ವ್ಯಂಗ್ಯ Read More »
ಸಿನಿಮಾ
