ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ–ಸಂಧಾನದ ಮೂಲಕ ಬಗೆಹರಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ವರ್ಷದ 2ನೇ ರಾಷ್ಟ್ರೀಯ ಲೋಕ್ ಅದಾಲತ್ತನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ತಾಲ್ಲೂಕುಗಳಲ್ಲೂ ಹಮ್ಮಿಕೊಂಡಿದ್ದು, ರಾಷ್ಟ್ರೀಯ […]

ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ Read More »

ಕರಾವಳಿ