ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಆದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ […]

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ Read More »

ಕರಾವಳಿ