ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ಆ. 27. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ಸೆ.12 ರ ಬದಲು ಸೆ.19 ರಂದು ಮಧ್ಯಾಹ್ನ 2 ರಿಂದ ಸಂಜೆ 5.30 ರ ವರೆಗೆ ರಾಜ್ಯಾದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ತನ್ನು ಆಯೋಜಿಸಿದೆ.    ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೆ ಇರುವ, ದಾಖಲಾಗಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಲು ಇದೊಂದು ಸುವರ್ಣ ಅವಕಾಶವಾಗಿದೆ. ಈ ರೀತಿ ರಾಜೀಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ […]

ಸೆಪ್ಟೆಂಬರ್ 19 ರಂದು ರಾಷ್ಟ್ರೀಯ ಲೋಕ ಅದಾಲತ್ Read More »

ಕರಾವಳಿ, ಕರ್ನಾಟಕ