ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮ- ಉದ್ಘಾಟನೆ
(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನದ ಕಾರ್ಯಕ್ರವು ಸೋಮವಾರ ಉರ್ವ, ಗಾಂಧಿನಗರ ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್ ತಿಮ್ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮ- ಉದ್ಘಾಟನೆ Read More »
ಕರಾವಳಿ
