ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರ್ ರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ

(ನ್ಯೂಸ್ ಕಡಬ) newskadaba.com ಎ. 30: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮತ್ತು ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪುನರ್ರಚಿಸಲಾಗಿದೇ. ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ನೂತನ ಮುಖ್ಯಸ್ಥರಾಗಿ ಮಾಜಿ ರಾ ಮತ್ತು ಎಡಬ್ಲ್ಯೂ ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಮೋದಿ ಸರ್ಕಾರ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (ಎನ್‌ಎಸ್‌ಎಬಿ) ಪುನರ್ ರಚನೆ ಮಾಡಿದೆ. […]

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರ್ ರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ Read More »

ರಾಷ್ಟ್ರೀಯ ನ್ಯೂಸ್