ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..! 23 ಲಕ್ಷ ಮೌಲ್ಯದ ವಸ್ತುಗಳು ವಶ
(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 5. ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಅಭಿಷೇಕ್ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್ ಪ್ರಮುಖ ಆರೋಪಿಯಾಗಿದ್ದಾನೆ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ. ಈಗಾಗಲೇ ಭ್ರೂಣ ಹತ್ಯೆ ಕೇಸ್ ನಲ್ಲಿ ವಿರೇಶ್ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, […]
ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..! 23 ಲಕ್ಷ ಮೌಲ್ಯದ ವಸ್ತುಗಳು ವಶ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
