ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶದ ವೇಳೆ ಮುಳುಗಿದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಮೂವರು ನಾಪತ್ತೆ..!
(ನ್ಯೂಸ್ ಕಡಬ) newskadaba.com ಗಾಂಧಿನಗರ, ಸೆ. 03. ಗುಜರಾತ್ ನ ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಅದರಲ್ಲಿದ್ದ ಪೈಲಟ್ ಗಳು ಮತ್ತು ಡೈವರ್ ಸೇರಿ ಮೂವರು ನಾಪತ್ತೆಯಾಗಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡುತ್ತಿದ್ದ ವೇಳೆ ಮುಳುಗಿದೆ. ಈ ಹೆಲಿಕಾಪ್ಟರ್ ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮೂಲಕ ನಾಪತ್ತೆಯಾದವರಿಗಾಗಿ ಶೋಧ […]

