ಸುಪ್ರೀಂ ಕೋರ್ಟ್ ನೆರವಿನಿಂದ ದಲಿತ ಯುವಕನಿಗೆ ಸಿಕ್ತು ಐಐಟಿ ಸೀಟ್
(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01): ನಿಗದಿತ ಸಮಯದೊಳಗೆ ಪ್ರವೇಶ ಶುಲ್ಕ ಪಾವತಿಸಲು ಆಗದ ಕಾರಣ ಐಐಟಿ ಸೀಟ್ ಧನಬಾದ್‌ನಲ್ಲಿ ಕಳೆದುಕೊಂಡಿದ್ದ ದಲಿತ ಯುವಕನಿಗೆ ಮರಳಿ ಸೀಟು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಂವಿಧಾನದ 142 ವಿಧಿ ಅಡಿ ಸುಪ್ರೀಂ ಕೋರ್ಟಿಗಿರುವ ವಿಶೇಷ ಶಕ್ತಿ ಬಳಸಿ ಈ ಆದೇಶ ಹೊರಡಿಸಿದೆ. ಅತುಲ್ ಕುಮಾರ್‌ಎಂಬ ವಿದ್ಯಾರ್ಥಿ ಜಾರ್ಖಂಡ್‌ನಲ್ಲಿನ ಐಐಟಿ ಧನ್‌ಬಾದ್‌ನಲ್ಲಿ ಪ್ರವೇಶ ಪಡೆಯಲು ಎಲ್ಲಾ ಪರೀಕ್ಷೆ ಎದುರಿಸಿದ್ದ. ಆದರೆ ಕೊನೆಯ ದಿನದ ಒಳಗೆ ಶುಲ್ಕ ಪಾವತಿ ಮಾಡಲು ಆಗಿರಲಿಲ್ಲ. ಹೀಗಾಗಿ ಇವರ […]
ಸುಪ್ರೀಂ ಕೋರ್ಟ್ ನೆರವಿನಿಂದ ದಲಿತ ಯುವಕನಿಗೆ ಸಿಕ್ತು ಐಐಟಿ ಸೀಟ್ Read More »
ಬ್ರೇಕಿಂಗ್ ನ್ಯೂಸ್


