ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನ ► ನವರಾತ್ರಿ ಉತ್ಸವ, ಅಕ್ಷರಭ್ಯಾಸ

(ನ್ಯೂಸ್ ಕಡಬ) newskadaba.com ಕಡಬ,ಅ.3. ಬಲ್ಯ ಗ್ರಾಮದ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ  ಪ್ರತಿ ದಿನ ವೈದಿಕ ಕಾರ್ಯಕ್ರಮ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆಗಳು ನಡೆಯಿತು. ವಿಶೇಷವಾಗಿ ಆಯುಧ ಪೂಜೆಯ ದಿನದಂದು ವಾಹನ ಪೂಜೆ ಹಾಗೂ ವಿಜಯದಶಮಿಯಂದು ನವನ್ನಾ ಭೋಜನ, ಅಕ್ಷರಾಭ್ಯಸ, ಅನ್ನಪ್ರಸಾನ ಮೊದಲಾದ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಚಿತ್ತರಂಜನ್ ರೈ ಮಾಣಿಗ, ಕಾರ್ಯದರ್ಶಿ ನಾರಾಯಣ ಬಲ್ಯ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ರೈ ಮೊದಲಾದವರು […]

ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನ ► ನವರಾತ್ರಿ ಉತ್ಸವ, ಅಕ್ಷರಭ್ಯಾಸ Read More »

ಕರಾವಳಿ