ಉಡುಪಿ: ನಟ ನವೀನ್ ಡಿ ಪಡೀಲ್ ಅವರಿಗೆ ‘ವಿಶ್ವಪ್ರಭಾ ಪ್ರಶಸ್ತಿ’ ಪ್ರದಾನ
(ನ್ಯೂಸ್ ಕಡಬ) newskadaba.com ಫೆ. 24. ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪ್ರಶಸ್ತಿ’ಯನ್ನು ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡಿಲ್ ಅವರಿಗೆ ಫೆಬ್ರವರಿ 23 ರಂದು ಉಡುಪಿ ಕಲಾರಂಗದ ಐವಿಸಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಈ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಾಗಿತ್ತು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ತುಳು ಹಾಸ್ಯ […]
ಉಡುಪಿ: ನಟ ನವೀನ್ ಡಿ ಪಡೀಲ್ ಅವರಿಗೆ ‘ವಿಶ್ವಪ್ರಭಾ ಪ್ರಶಸ್ತಿ’ ಪ್ರದಾನ Read More »
ಕರಾವಳಿ
