‘ರಾಜ್ಯದಲ್ಲಿ ನಡೆದ ನಕ್ಸಲ್ ಶರಣಾಗತಿ ಸಂಶಯ ಮೂಡಿಸುತ್ತಿದೆ’- ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜ.11: ಎರಡು ದಿನಗಳ ಹಿಂದೆ 6 ಮಂದಿ ನಕ್ಸಲರ ಶರಣಾಗತಿಯ ಕುರಿತು ಸರಕಾರ ನಡೆದು ಕೊಂಡ ರೀತಿ ಸಂಶಯ ಮೂಡಿಸುತ್ತಿದೆ. ಈ ಹಿಂದೆ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಕೂಡ ಸಂಶಯ ಮೂಡಿಸುತ್ತಿದೆ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾನು ಚಿಕ್ಕಮಂಗಳೂರು ಎಸ್‌ಪಿ ಆಗಿದ್ದ ಸಂದರ್ಭದಲ್ಲಿ ನಕ್ಸಲರು ಶರಣಾಗಿದ್ದರು. ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ. ನಿಯಮಗಳ ಪ್ರಕಾರ […]

‘ರಾಜ್ಯದಲ್ಲಿ ನಡೆದ ನಕ್ಸಲ್ ಶರಣಾಗತಿ ಸಂಶಯ ಮೂಡಿಸುತ್ತಿದೆ’- ಅಣ್ಣಾಮಲೈ Read More »

ಕರ್ನಾಟಕ