ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ
(ನ್ಯೂಸ್ ಕಡಬ) newskadaba.com, ನ.14: ರಾಷ್ಟ್ರ ರಾಜಕಾರಣಕ್ಕೆ ಹೊಸ ದಿಕ್ಸೂಚಿ ಎಂದೇ ಹೇಳಲಾಗಿದ್ದ ಪ್ರತಿಷ್ಠಿತ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯನ್ನು ಹಿಂದಿಕ್ಕಿ ಎನ್‌ಡಿಎ ಅಭೂತಪೂರ್ವ ಜನಾದೇಶ ಪಡೆದು ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜ್ಯದ ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟ 190 ಸ್ಥಾನಗಳನ್ನು ಪಡೆದು ಈ ಬಾರಿ ಭಾರೀ ಜನಾದೇಶದೊಂದಿಗೆ ಅಧಿಕಾರ ಗದ್ದುಗೆ ಹಿಡಿದಿದೆ. ಎನ್‌ಡಿಎ ಅಬ್ಬರಕ್ಕೆ ಪ್ರತಿಪಕ್ಷಗಳು ಧೂಳಿಪಟವಾಗಿದ್ದು, ಅಧಿಕೃತ ವಿರೋಧ ಪಕ್ಷದ ಸ್ಥಾನಕ್ಕೆ ಬೇಕಾದ ಸ್ಥಾನಗಳನ್ನು ಪಡೆಯಲೂ ವಿಫಲವಾಗಿವೆ. […]
ಬಿಹಾರದಲ್ಲಿ ಮತ್ತೆ ಅಧಿಕಾರ ಏರಿದ ಎನ್ ಡಿ ಎ Read More »
ಬ್ರೇಕಿಂಗ್ ನ್ಯೂಸ್
