ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ. ರಸಗೊಬ್ಬರ ಕೊರತೆಗೆ ಮೂಲ ಕಾರಣ: ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. […]

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ Read More »

ಕರಾವಳಿ, ಕರ್ನಾಟಕ