86.18 ಮೀಟರ್ ದೂರ ಜಾವೆಲಿನ್ ಎಸೆದು ಚೊಚ್ಚಲ ಎನ್‌ಸಿ ಕ್ಲಾಸಿಕ್ ಗೆದ್ದ ನೀರಜ್ ಚೋಪ್ರಾ
(ನ್ಯೂಸ್ ಕಡಬ) newskadaba.com ಜು.06: ವರ್ಲ್ಡ್ ಅಥ್ಲೆಟಿಕ್ಸ್‌ನಿಂದ ಅನುಮೋದಿತ ಚೊಚ್ಚಲ ಆವೃತ್ತಿಯ ಎನ್‌ಸಿ ಕ್ಲಾಸಿಕ್ ಪಂದ್ಯಾವಳಿಯಲ್ಲಿ ಭಾರತೀಯ ಜಾವೆಲಿನ್ ತಾರೆ ನೀರಜ್ ಚೋಪ್ರಾ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. 86.18 ಮೀಟರ್ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಅಗ್ರಸ್ಥಾನ ಗಳಿಸಿದರು. ಅಲ್ಲದೇ, ತಮ್ಮ ಹೆಸರಿನಲ್ಲೇ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಸ್ಪರ್ಧೆಯನ್ನು ಆಯೋಜಿಸಿ, ಅದರಲ್ಲಿಯೇ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹಿರಿಮೆಗೂ ಪಾತ್ರರಾದರು. 2015ರ ವಿಶ್ವ ಚಾಂಪಿಯನ್ ಕೀನ್ಯಾದ ಜೂಲಿಯಸ್ ಯೆಗೊ 84.51 ಮೀಟರ್ ಅತ್ಯುತ್ತಮ ಎಸೆತದೊಂದಿಗೆ ದ್ವಿತೀಯ […]
86.18 ಮೀಟರ್ ದೂರ ಜಾವೆಲಿನ್ ಎಸೆದು ಚೊಚ್ಚಲ ಎನ್‌ಸಿ ಕ್ಲಾಸಿಕ್ ಗೆದ್ದ ನೀರಜ್ ಚೋಪ್ರಾ Read More »
ಕ್ರೀಡಾ ನ್ಯೂಸ್

