NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ! ಇತಿಹಾಸದಲ್ಲೇ ಮೊದಲ ಬಾರಿಗೆ ಏರ್‌ಫೋರ್ಸ್ ಬಳಕೆ
ನಮ್ಮ ದೇಶದಲ್ಲಿ ಒಂದು ಫೇರ್ ಆದ, ಯಾವುದೇ ರೀತಿಯ ಕಳ್ಳಾಟವಿಲ್ಲದ ಎಕ್ಸಾಮ್ ಮಾಡೋದು ಇಷ್ಟೊಂದು ಕಷ್ಟದ ಕೆಲಸನಾ? ಈ ಪ್ರಶ್ನೆ ಈಗ ಪ್ರತಿಯೊಬ್ಬರ ಮನಸ್ಸಲ್ಲೂ ಕಾಡ್ತಾ ಇದೆ. ಮೇ 3ರಂದು ನಡೆದಿದ್ದ ನೀಟ್-ಯುಜಿ ಮೆಡಿಕಲ್ ಎಂಟ್ರೆನ್ಸ್ ಎಕ್ಸಾಮ್ ಪೇಪರ್ ಲೀಕ್ ಆಗಿ, ಪರೀಕ್ಷೆ ರದ್ದಾಗಿ, ಬರೋಬ್ಬರಿ 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ದೇಶಾದ್ಯಂತ ದೊಡ್ಡ ಮಟ್ಟದ ಪ್ರೊಟೆಸ್ಟ್ ಕೂಡ ನಡೀತು. ಇದರ ಬೆನ್ನಲ್ಲೇ ಈಗ ಜೂನ್ 21ಕ್ಕೆ NEET ಮರುಪರೀಕ್ಷೆ ನಡೆಸಲು ದಿನಾಂಕ ಫಿಕ್ಸ್ […]
