ಸೆ. 01ರಂದು CET, NEET ಸೀಟು ಹಂಚಿಕೆ ಫಲಿತಾಂಶ ಪ್ರಕಟ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ಪಿಯುಸಿ ನಂತರದ ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಆಯ್ಕೆಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರದಂದು ತನ್ನ ವೆಬ್ ಸೈಟ್ ನಲ್ಲಿ ಪೋರ್ಟಲ್ ತೆರೆದಿದ್ದು, ಆಗಸ್ಟ್ 22ರ ಬೆಳಗ್ಗೆ 10 ಗಂಟೆಯವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಸಂಬಂಧ ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್ಗೆ ವಾಟ್ಸಪ್ ಸಂದೇಶ ಕೂಡ ರವಾನಿಸುವ […]
ಸೆ. 01ರಂದು CET, NEET ಸೀಟು ಹಂಚಿಕೆ ಫಲಿತಾಂಶ ಪ್ರಕಟ Read More »
ಕರ್ನಾಟಕ
