ಕನ್ನಡ ಶಾಲೆಗಳ ನಿರ್ಲಕ್ಷ್ಯ ನವೆಂಬರ್ 1ರಂದು ‘ಕರಾಳ ದಿನ’ ಆಚರಿಸಲು ರಾಜ್ಯದ ಖಾಸಗಿ ಶಾಲೆಗಳಿಂದ ನಿರ್ಧಾರ..!

(ನ್ಯೂಸ್ ಕಡಬ) newskadaba.com ಅ.28: ರಾಜ್ಯದ ಖಾಸಗಿ ಶಾಲೆಗಳಲ್ಲಿ ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಣಯ ಕೈಗೊಂಡಿರುವುದಾಗಿ ವರದಿಯಾಗಿದೆ. ಈ ಕುರಿತು ಮಾತನಾಡಿದ ಸಂಘಟನೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ […]

ಕನ್ನಡ ಶಾಲೆಗಳ ನಿರ್ಲಕ್ಷ್ಯ ನವೆಂಬರ್ 1ರಂದು ‘ಕರಾಳ ದಿನ’ ಆಚರಿಸಲು ರಾಜ್ಯದ ಖಾಸಗಿ ಶಾಲೆಗಳಿಂದ ನಿರ್ಧಾರ..! Read More »

ಬ್ರೇಕಿಂಗ್ ನ್ಯೂಸ್