NEHARU YUVA KENDRA

ನರಿಮೊಗರು : ಯುವತಿ ಮಂಡಲದಿಂದ  ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

ನರಿಮೊಗರು  ; ಇಲ್ಲಿನ ಪ್ರಖ್ಯಾತಿ ಯುವತಿ ಮಂಡಲ ಪುರುಷರಕಟ್ಟೆ ಇದರ ವತಿಯಿಂದ ತಾಲೂಕು ಯುವಜನ ಒಕ್ಕೂಟ ಪುತ್ತೂರು ಮತ್ತು ನೆಹರು ಯುವಕೇಂದ್ರ ಮಂಗಳೂರು ಇದರ  ಸಹಕಾರದೊಂದಿಗೆ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತೆ ಮಾಡಲಾಯಿತು.   ಪುರುಷರಕಟ್ಟೆ-ಶಾಂತಿಗೋಡು ರಸ್ತೆಯ ಬದಿಯಲ್ಲಿ ಇದ್ದ ಪ್ಲಾಸ್ಟಿಕ್, ಕಾಗದ, ಕಸ ಕಡ್ಡಿಗಳನ್ನು ತೆಗೆದು ಶುಚಿಗೊಳಿಸಿ-ಎಲ್ಲೆಂದರಲ್ಲಿ ಕಸವನ್ನು ಎಸೆಯದಂತೆ, ಪ್ಲಾಸ್ಟಿಕ್ ನ ಬಳಕೆ ಕಡಿಮೆ ಮಾಡುವಂತೆ ವಿನಂತಿಸಲಾಯಿತು.   ಈ ಸಂದರ್ಭ ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕಿ ಕು.ಜಿಸ್ಮಿತಾ ಕೆ.ಆರ್ ಸಹಕರಿಸಿದರು, […]

ನರಿಮೊಗರು : ಯುವತಿ ಮಂಡಲದಿಂದ  ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ Read More »

ಕರಾವಳಿ

ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ಪುತ್ತೂರು : ರಾಷ್ಟ್ರೀಯತೆ ಯ ಚಿಂತನೆ ಎಲ್ಲರಲ್ಲೂ ಬರಬೇಕು.ಪಕ್ಷ ,ಸರಕಾರದ ಕುರಿತು ಚಿಂತನೆ ಮಾಡುವ ಬದಲು ದೇಶದ ಕುರಿತು ಚಿಂತನೆ ಮಾಡಬೇಕು. ಭಾರತ ದೇಶದ ಬೆಳವಣಿಗೆ ಯುವಜನರ ಕೈಯಲ್ಲಿದೆ.ಸಾಂಸ್ಕೃತಿಕ, ಆದ್ಯಾತ್ಮಿಕತೆ ಹಾಗೂ ಮಾನವ ಸಂಪನ್ಮೂಲ ದಲ್ಲಿ ಅಗ್ರ ಸ್ಥಾನಿಯಾಗಿದೆ.ದೇಶದ ಕುರಿತು ಒಳ್ಳೆಯ ಭಾವನೆ ಇರಬೇಕು. ದಶವನ್ನು ಗೌರವಿಸುವನೋಭಾವ ಬೆಳೆಸಬೇಕು ಎಂದು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಲಿಯೋ ನೊರೊನ್ಹಾ ಹೇಳಿದರು. ಅವರು  ಪುತ್ತೂರು ಸಂತ ಫಿಲೋಮಿನಾ ಪದವಿ ಕಾಲೇಜಿನಲ್ಲಿ  ಭಾರತ ಸರಕಾರದ ಯುವ ಕಾರ್ಯ ಮತ್ತು

ಪುತ್ತೂರು ತಾಲೂಕು ಮಟ್ಟದ ಭಾಷಣ ಸ್ಪರ್ಧೆ Read More »

ಕರಾವಳಿ

ಕೊಲ್ಯೊಟ್ಟು : ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮದಿನಾಚರಣೆ

ಕಾಣಿಯೂರು :  ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು ಹಾಗೂ ಪ್ರಮುಖಿ ಮಹಿಳಾ ಮಂಡಲ ಕೊಲ್ಯೊಟ್ಟು ನೆಲ್ಯಾಡಿ ಇದರ ವತಿಯಿಂದ ಕೊಲ್ಯೊಟ್ಟು ಅಂಗನವಾಡಿ  ಕೇಂದ್ರದಲ್ಲಿ ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮದಿನಾಚರಣೆ ಮಂಗಳವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸಂಪಾವತಿ ಮಾತನಾಡಿ, ಕ್ರೀಯಾಶೀಲತೆ ಮತ್ತು ವೈಚಾರಿಕತೆಯಿಂದ ಬದುಕಿದ ಪಂಡಿತ್ ದೀನ್ ದಯಾಳ್ ಉಪಾದ್ಯಾಯರು ಯಾವುದೇ ಸ್ಥಾನವನ್ನು ಬಯಸದೇ ಸಾಮಾನ್ಯ ವ್ಯಕ್ತಿಯಾಗಿಯೇ ಅಸಾಮಾನ್ಯ ಸಾಧನೆ ತೋರಿದವರು.ಅವರ ಜೀವನ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದರು.

ಕೊಲ್ಯೊಟ್ಟು : ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮದಿನಾಚರಣೆ Read More »

ಕರಾವಳಿ, ಕರ್ನಾಟಕ
Scroll to Top