ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ
(ನ್ಯೂಸ್ ಕಡಬ) newskadaba.com ಕಡಬ,ಸೆ.02, ಕಳೆದ ನಾಲ್ಕು ದಿನಗಳಿಂದ ಕೊಣಾಜೆ ಗ್ರಾಮದ ನೆಕಾೖಜೆ ವ್ಯಾಪ್ತಿಯಲ್ಲಿ ನಿರಂತರ ಆನೆಗಳ ಹಾವಳಿಯಿಂದ ಅಪಾರ ಪ್ರಮಾಣದ ಭತ್ತದ ಕೃಷಿ ನಾಶವಾಗಿದ ಬಗ್ಗೆ ವರದಿಯಾಗಿದೆ. ಕೊಣಾಜೆ ಗ್ರಾಮದ ನೆಕಾೖಜೆ ನಿವಾಸಿ, ಐತ್ತೂರು ಗ್ರಾ.ಪಂ.ಮಾಜಿ ಸದಸ್ಯ ಲೋಕಯ್ಯ ಗೌಡರ ಗದ್ದೆಗೆ ಕಳೆದ ನಾಲ್ಕು ದಿನಗಳಿಂದ ರಾತ್ರಿ ವೇಳೆಯಲ್ಲಿ ಆನೆಗಳು ದಾಳಿ ನಡೆಸುತ್ತಿದ್ದು ಅಪಾರ ಪ್ರಮಾಣದ ಭತ್ತದ ಕೃಷಿ ನಾಶಗೊಳಿಸಿವೆ ಎಂದು ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಲೋಕಯ್ಯ ಗೌಡರು, ಕಳೆದ ನಾಲ್ಕು ದಿನಗಳಿಂದ ರಾತ್ರಿ […]
ಕೊಣಾಜೆಯಲ್ಲಿ ಆನೆಗಳ ದಾಳಿ ► ಭತ್ತದ ಕೃಷಿ ನಾಶ Read More »
ಕರಾವಳಿ
