ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮೇ.01 ನೆಲಮಂಗಲ: ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಡಕಮಾರನಹಳ್ಳಿಯ ಓವರ್‌ ಟ್ಯಾಂಕ್‌ ಬಳಿ ನಡೆದಿದೆ.ನಾಗರಾಜ್‌ (50), ಶ್ರೀನಿವಾಸ್‌‍ (50) ಮೃತ ದುರ್ದೈವಿಗಳು. ಅಡಕಮಾರನಹಳ್ಳಿಯಲ್ಲಿ ನೆಲಮಂಗಲ ಮೂಲದ ಗಂಗಯ್ಯ ಅವರಿಗೆ ದೇರಿದ ಎರಡು ಮನೆಯನ್ನು ಬಾಡಿಗೆಗೆ ನೀಡಲಾಗಿದೆ ಒಂದು ಮನೆಯಲ್ಲಿ ಬಳ್ಳಾರಿ ಮೂಲದ ನಾಗರಾಜ್‌ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19), ಅಭಿಷೇಕ್‌ ಗೌಡ (18) ಎರಡು ವರ್ಷದಿಂದ ವಾಸಿಸುತ್ತಿದ್ದರು. ನಾಗರಾಜ್‌ […]

ನೆಲಮಂಗಲ : ಅನಿಲ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಇಬ್ಬರ ಸಾವು, ಮೂವರಿಗೆ ಗಾಯ Read More »

ಕರ್ನಾಟಕ