ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 20. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿರಿಬಾಗಿಲು ಗ್ರಾಮದ ಪುಲ್ಯೊಟ್ಟೆ ಸ್ವರ್ಣಪ್ಪನ್ ಎಂಬವರ ಪುತ್ರ ಲೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ವಿಪರೀತ ಮದ್ಯದ ಚಟ ಹೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಪತ್ನಿ ಕೆಲ ದಿನದ ಹಿಂದೆ ಆಕೆಯ ತಾಯಿ ಮನೆಗೆ ಹೋಗಿದ್ದರು. ಸೆ. 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ರಾತ್ರಿ 8 ಗಂಟೆ ವೇಳೆಗೆ ಮನೆಗೆ […]

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್