ನೆಲ್ಯಾಡಿ : ರಸ್ತೆ ಬದಿ ನಿಂತಿದ್ದ ವೃದ್ಧೆಯ ಸರ ಕಳ್ಳತನ – ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com, ಆ.20 : ಬೆಂಗಳೂರು ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್‌ ತೂಕವಿರುವ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್‌ ರಹಿಮಾನ್‌ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿರುತ್ತಾರೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಯುವಕರು ವೃದ್ಧೆಯನ್ನು ಮಾತನಾಡಿಸಿ ನಂತರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದೊಯ್ದ ಕುರಿತು ದೂರು ನೀಡಲಾಗಿತ್ತು. ವೃತ್ತ ನಿರೀಕ್ಷಕ ರವಿ ಬಿ.ಎಸ್‌. ಅವರ ತಂಡ […]

ನೆಲ್ಯಾಡಿ : ರಸ್ತೆ ಬದಿ ನಿಂತಿದ್ದ ವೃದ್ಧೆಯ ಸರ ಕಳ್ಳತನ – ಆರೋಪಿ ಅರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್