ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 20. ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ ಎಂದು ಗುರುತಿಸಲಾಗಿದೆ. ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದು ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಜೆಯ ನಿಮಿತ್ತ ಊರಿಗೆ ಬಂದಿದ್ದ ಅವರು ಫೆ. 18ರಂದು ಸಂಜೆ ಹೊಸಮಜಲುನಲ್ಲಿ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ […]
ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »
ಕರಾವಳಿ