ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ
(ನ್ಯೂಸ್ ಕಡಬ) newskadaba.com ಕಡಬ, ಜೂ. 30. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ನೆಲ್ಯಾಡಿ ವಲಯ ವ್ಶಾಪ್ತಿಯ ಕೊಣಾಜೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತಿಗೆ ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕದ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಶ್ರೀ ಪ್ರಕಾಶ್ ಕುಮಾರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿಯವರು ಮಂಜೂರು ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಿ […]
ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ Read More »
ಕರಾವಳಿ




