nelyadka

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.18. ಐತ್ತೂರು ಗ್ರಾಮದ ಸುಳ್ಯ-ನೇಲ್ಯಡ್ಕ ಪರಿಶಿಷ್ಠ ಜಾತಿಯ ಕಾಲೋನಿ ರಸ್ತೆಗೆ ತಾ.ಪಂ. ಸದಸ್ಯರ 2017-18ರ ರೂ 1 ಲಕ್ಷ  ಅನುದಾನದಲ್ಲಿ ಕಾಂಕ್ರೀಟೀಕರಣಕ್ಕೆ ತಾ.ಪಂ.ಸದಸ್ಯೆ ಪಿ.ವೈ ಕುಸುಮರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮರ್ದಾಳ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಮರ್ದಾಳ ಗ್ರಾ.ಪಂ.ಸದಸ್ಯ ಹರೀಶ್ ಕೋಡಂದೂರು, ನೇಲ್ಯಡ್ಕ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜೆಮಿನಿ ಈಶೋಫಿಲಿಪ್, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಪತ್ರಿಕಾ ವಿತರಕ ರಮೇಶ್ […]

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ Read More »

ಕರಾವಳಿ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಪುತ್ತೂರು,ಸೆ.27. ಇಲ್ಲಿನ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಚಾರಿ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆಯಾಗುವ ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಹೆಚ್ಚಾಗಿದ್ದು, ಅನ್ನಭಾಗ್ಯ ಜೊತೆಗೆ ಹುಳುಭಾಗ್ಯ ವಿತರಣೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಗ್ರಾಮಸ್ಥರು ಆಕ್ರೋಶಿತರಾಗಿದ್ದಾರೆ. ಮಂಗಳವಾರ ಸಂಚಾರಿ ನ್ಯಾಯಬೆಲೆ ಅಂಗಡಿಗೆ ಅಕ್ಕಿ ತುಂಬಿಸಿಕೊಂಡು ಬಂದಿದ್ದ ಲಾರಿಯನ್ನು ತಡೆದ ನೇಲ್ಯಡ್ಕ ಗ್ರಾಮಸ್ಥರು, ಬಳಿಕ ಅಕ್ಕಿಚೀಲವನ್ನು ಪರಿಶೀಲಿಸಿದಾಗ ಅಕ್ಕಿಯಲ್ಲಿ ಹುಳಗಳಿರುವುದು ಗಮನಕ್ಕೆ ಬಂದಿದೆ. ಐತ್ತೂರು ಗ್ರಾಮ ಪಂಚಾಯಿತಿ ಸತೀಶ್ ಕೆ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು Read More »

ಕರಾವಳಿ
Scroll to Top