ನೇಪಾಳ: 7.1 ತೀವ್ರತೆಯ ಪ್ರಬಲ ಭೂಕಂಪ; ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ

(ನ್ಯೂಸ್ ಕಡಬ) newskadaba.com ಜ.07 ಕಠ್ಮಂಡು: ನೆರೆಯ ರಾಷ್ಟ್ರ ನೇಪಾಳದಲ್ಲಿ ಇಂದು ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪಶಾಸ್ತ್ರಜ್ಞರ ಪ್ರಕಾರ 7.1 ತೀವ್ರತೆಯ ಪ್ರಬಲ ಭೂಕಂಪವು ದಕ್ಷಿಣ ಚೀನಾದ ಟಿಬೆಟ್‌ಗೆ ಅಪ್ಪಳಿಸಿದೆ. ನೇಪಾಳ, ಭಾರತ, ಭೂತಾನ್ ಮತ್ತು ಬಾಂಗ್ಲಾದೇಶದಲ್ಲೂ ಭೂಮಿ ಕಂಪಿಸಿದೆ. ಭೂಕಂಪದ ಕೇಂದ್ರವು ಲೋಬುಚೆಯಿಂದ ಈಶಾನ್ಯಕ್ಕೆ 93 ಕಿ.ಮೀ. ದೂರದಲ್ಲಿತ್ತು. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಇಂದು ಬೆಳಗ್ಗೆ 6:30ಕ್ಕೆ ಭೂಕಂಪನ ಸಂಭವಿಸಿದೆ. ಮಂಗಳವಾರ, ನೇಪಾಳದಲ್ಲಿ ಸಂಭವಿಸಿದ […]

ನೇಪಾಳ: 7.1 ತೀವ್ರತೆಯ ಪ್ರಬಲ ಭೂಕಂಪ; ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವ Read More »

ಬ್ರೇಕಿಂಗ್ ನ್ಯೂಸ್