ಪ್ರತಿಭಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ಸರ್ಕಾರ
(ನ್ಯೂಸ್ ಕಡಬ) newskadaba.com ಸೆ. 09. ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿ 26 ಸಾಮಾಜಿಕ ಜಾಲತಾಣಗಳ ಮೇಲೆ ನೇಪಾಳ ಸರ್ಕಾರ ಹೇರಿದ್ದ ನಿಷೇಧವನ್ನು ವಿರೋಧಿಸಿ ನೇಪಾಳದ ಜನರು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರಕಾರ ನಿಷೇಧವನ್ನು ಹಿಂದಕ್ಕೆ ಪಡೆದಿದೆ. ಸಚಿವ ಸಂಪುಟದ ತುರ್ತು ಸಭೆ ಕರೆದು ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಾಸ್ ಪಡೆಯಲಾಗಿದೆ. ಇನ್ನು ಮುಂದೆ ಎಂದಿನಂತೆ ಸೋಷಿಯಲ್ ಮೀಡಿಯಾ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಈ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಗಾಯಾಳುಗಳಿಗೆ […]
ಪ್ರತಿಭಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ಸರ್ಕಾರ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
