ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು
(ನ್ಯೂಸ್ ಕಡಬ) newskadaba.com, ಸೆ.09: ನೇಪಾಳ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧದ ನಿರ್ಧಾರದಿಂದ ಉಂಟಾದ ಭಾರೀ ಜನಾಕ್ರೋಶ, ಈಗ ನೇಪಾಳದ ರಾಜಕೀಯ ಸ್ಥಿತಿಗತಿಯನ್ನೇ ತಲೆಕೆಳಗಾಗಿಸಿರುವ ಮಧ್ಯೆ, ಹಿಮಾಲಯದ ಮಾನಸಸರೋವರ ಯಾತ್ರೆಗೆ ತೆರಳಿದ 200ಕ್ಕೂ ಹೆಚ್ಚು ಕನ್ನಡಿಗರು ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ದೇಶದಾದ್ಯಂತ ವ್ಯಾಪಕ ಹಿಂಸಾಚಾರ, ಬೆಂಕಿ ಹಚ್ಚುವ ಕೃತ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣದ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ಮೂಲದ ರಜನಿ ಮಸ್ಕಿ ಮತ್ತು ರಘುವೀರ್ ಯಾವಗಲ್ ದಂಪತಿ, […]
ನೇಪಾಳ ಹಿಂಸಾಚಾರ – ಕಠ್ಮಂಡುವಿನಲ್ಲಿ ಸಿಲುಕಿಕೊಂಡ ಕನ್ನಡಿಗರು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್





