ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಳ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ. 26. ನದಿ ಪಾತ್ರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ಕುಮಾರಧಾರ ನದಿಗಿಂತಲೂ ಹೆಚ್ಚಿನ ನೀರಿನ ಹರಿವು ನೇತ್ರಾವತಿ ನದಿಯಲ್ಲಿ ಕಂಡು ಬಂದಿದ್ದು, ದ.ಕ. ಜಿಲ್ಲೆಯ ಜೀವನದಿಯಾದ ನೇತ್ರಾವತಿ ನದಿಯು ಉಪ್ಪಿನಂಗಡಿಯಲ್ಲಿ ಸಮುದ್ರಮಟ್ಟಕ್ಕಿಂತ 28.05 ಮೀ. ಎತ್ತರದಲ್ಲಿ ಹರಿಯುತ್ತಿದೆ. ಇಲ್ಲಿ ನದಿಯ ಅಪಾಯದ ಮಟ್ಟ 31.೦ ಆಗಿದೆ.   ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ನದಿಗಿಳಿಯಲು ಒಟ್ಟು 36 ಮೆಟ್ಟಿಲುಗಳಿದ್ದು, ಅದರಲ್ಲಿ ಜೂ.25ರ ರಾತ್ರಿ ವೇಳೆ 27 ಮೆಟ್ಟಿಲುಗಳು ಮುಳುಗಿದ್ದು, […]

ನೇತ್ರಾವತಿ ನದಿ ನೀರಿನ ಹರಿವು ಹೆಚ್ಚಳ..! Read More »

ಕರಾವಳಿ