nettana

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26:  ವ್ಯವಹಾರದಲ್ಲಿ ವಂಚಿಸಿ ಬಾರ್ ಸಿಬ್ಬಂದಿಯೋರ್ವ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ ನಲ್ಲಿ ಕಡಬದ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಅವರು ಬಾರಿನ ವಹಿವಾಟು ಬಗ್ಗೆ […]

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.11 ಕಡಬ: ಬಿಳಿನೆಲೆ ಗ್ರಾಮದ ನೆಟ್ಟಣ ರೈಲ್ವೇ ಓವರ್ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು,ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ತಮಿಳುನಾಡು ಮೂಲದ ನೀಲಗಿರೀಸ್ ಇಂದ್ರಾ ನಗರ ನಿವಾಸಿ ಷಣ್ಮುಗನಾಥನ್(65)ಎಂದು ಗುರುತಿಸಲಾಗಿದೆ. ತಮಿಳನಾಡಿನಿಂದ ಬಿಳಿನೆಲೆ ಗ್ರಾಮದ ವಾಲ್ತಾಜೆಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಇವರು ಊರಿಗೆ ವಾಪಸ್ ಹೋಗದೆ ನೆಟ್ಟಣ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು..ರಾತ್ರಿ ಮದ್ಯ ಸೇವಿಸಿ ಅಲ್ಲೇಅಂಗಡಿಯ ಬದಿಯಲ್ಲಿ ಮಲಗುತ್ತಿದ್ದರು ಎನ್ನಲಾಗಿದೆ…

ನೆಟ್ಟಣದ ರೈಲ್ವೇ ಮೇಲ್ಸೇತುವೆ ಸಮೀಪ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಣಿ: ಕೆಎಸ್ಸಾರ್ಟಿಸಿ ಬಸ್ – ಬುಲೆಟ್ ನಡುವೆ ಢಿಕ್ಕಿ ➤ ಬುಲೆಟ್ ಸವಾರ ಕಡಬ ನಿವಾಸಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕೆಎಸ್ಸಾರ್ಟಿಸಿ ಬಸ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬುಲ್ಲೆಟ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಗಾಯಗೊಂಡ ಬುಲ್ಲೆಟ್ ಸವಾರ‌ನನ್ನು ಕಡಬ ತಾಲೂಕಿನ ನೆಟ್ಟಣ ನಿವಾಸಿ ಸಂಜಿತ್ ಸದಾನಂದನ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಡಬ ಕಡೆಗೆ ತೆರಳುತ್ತಿದ್ದ ಬುಲೆಟ್ ಹಾಗೂ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಬುಡೋಳಿ ಸಮೀಪದ ಬೊಳ್ಳುಕಳ್ಳು ಎಂಬಲ್ಲಿ ಢಿಕ್ಕಿ ಸಂಭವಿಸಿದೆ.

ಮಾಣಿ: ಕೆಎಸ್ಸಾರ್ಟಿಸಿ ಬಸ್ – ಬುಲೆಟ್ ನಡುವೆ ಢಿಕ್ಕಿ ➤ ಬುಲೆಟ್ ಸವಾರ ಕಡಬ ನಿವಾಸಿ ಗಂಭೀರ Read More »

ಕರಾವಳಿ

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸಬ್ರಹ್ಮಣ್ಯ ವಿಭಾಗದ ನೆಟ್ಟಣದಲ್ಲಿ ನಿಗಮದ ಸಿಬಂದಿಯೊಬ್ಬರು ನಕಲಿ ಸಹಿ ಮಾಡಿ ಇನ್ನೊಬ್ಬರ ಸಂಬಳ ಪಡೆದಿದ್ದು, ಅವರ ವಿರುದ್ಧ ತಕ್ಷಣ ಕ್ರಮ ಜರಗಿಸಬೇಕು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್‌ ಯೂನಿಯನ್ನ ಸುಬ್ರಹ್ಮಣ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅಗ್ರಹಿಸಿದರು. ಅವರು ಶುಕ್ರವಾರ ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮರುನಾಟಿ ರಬ್ಬರ್ ತೋಟದಲ್ಲಿ ನಕಲಿ ಹಾಜರಿ ಹಾಕಿ ಸಂಬಳ ಸ್ವೀಕರಿಸಲಾಗಿದೆ ಎಂದು ಆರೋಪಿಸಿದರು. 2015-16 ನೇ

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಕರಾವಳಿ

ನೆಟ್ಟಣ: ಪಾದಚಾರಿಗೆ ಬೈಕ್ ಢಿಕ್ಕಿ ► ಸವಾರರಿಬ್ಬರು ಸೇರಿ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.08. ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ನೆಟ್ಟಣ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಪಾದಚಾರಿ ಕಲ್ಲಾಜೆ 72 ಕಾಲನಿ ನಿವಾಸಿ ಮುತ್ತುವೀರನ್(72), ಬೈಕ್ ಸವಾರ ಬಾಲಸುಬ್ರಹ್ಮಣ್ಯ(36) ಹಿಂಬದಿ ಸವಾರೆ ಮಂಗಳಾದೇವಿ(34) ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿನ ಚೇತನಾ‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಟ್ಟಣ: ಪಾದಚಾರಿಗೆ ಬೈಕ್ ಢಿಕ್ಕಿ ► ಸವಾರರಿಬ್ಬರು ಸೇರಿ ಮೂವರಿಗೆ ಗಾಯ Read More »

ಕರಾವಳಿ

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್

(ನ್ಯೂಸ್ ಕಡಬ) newskadaba.com ಕಡಬ,ಸೆ.27. ಬಿಳಿನೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ಕಟ್ಟಡ ನಿರ್ಮಾಣಕ್ಕೆ ಸಕಾಲದಲ್ಲಿ ಪರವಾಣಿಗೆ ನೀಡದೆ ಸತಾಯಿಸಲಾಗಿದೆ ಎನ್ನುವ ಆರೋಪದಲ್ಲಿ ಉದ್ಯಮಿ ಕೆ.ಟಿ.ತೋಮ್ಸ್‌ನ್ ಅವರು ಪಂ. ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದನ್ನು ಸೋಮವಾರ ಪಂಚಾಯಿತಿ ಅನುಮತಿ ನೀಡಿರುವ ಬೆನ್ನಲ್ಲೇ ವಾಪಾಸ್ಸು ಪಡೆದಿದ್ದಾರೆ. ಕೆ.ಟಿ.ತೋಮ್ಸ್‌ನ ಅವರು ನೆಟ್ಟಣ ಸಮೀಪದ ಮೇರೊಂಜಿಯಲ್ಲಿ ತನ್ನ ಜಮೀನಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು ಅನುಮತಿ ನೀಡುವಂತೆ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರು. ಆದರೆ ಇದೇ ವೇಳೆ ಸುಪ್ರೀಂ ಕೋರ್ಟ್

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್ Read More »

ಕರಾವಳಿ

ಕಟ್ಟಡ ನಿರ್ಮಾಣ ಪರವಾನಿಗೆಗೆ ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ನೀತಿ ► ಸೆ. 25 ರಿಂದ ಗ್ರಾ.ಪಂ. ಎದುರು ಗಂಡ-ಹೆಂಡತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ಅವಶ್ಯ ಎಲ್ಲಾ ದಾಖಲೆಗಳನ್ನು ನೀಡಿದರೂ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡದೆ ಸತಾಯಿಸುತ್ತಿರುವ ಬಿಳಿನೆಲೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಅನಗತ್ಯ ಕಿರುಕುಳ ನೀಡುತ್ತಿದೆ. ಸೆ 24 ರ ಒಳಗೆ ಪರವಾನಿಗೆ ನೀಡದಿದ್ದರೆ ಪಂಚಾಯಿತಿ ಎದುರು ಸೆ 25 ರಿಂದ ಅನಿರ್ಧಿಷ್ಠಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಉದ್ಯಮಿ ಕೆ.ಟಿ.ತೋಮ್ಸ್‌ನ್ ಎಚ್ಚರಿಕೆ ನೀಡಿದ್ದಾರೆ. ಅವರು ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಳಿನೆಲೆ ಗ್ರಾಮ ಪಂಚಾಯಿತಿ ಕಟ್ಟಡ ಪರವಾನಿಗೆ ನೀಡುವಲ್ಲಿ ಯಾರದೋ ಪಿತೂರಿಗೆ

ಕಟ್ಟಡ ನಿರ್ಮಾಣ ಪರವಾನಿಗೆಗೆ ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ನೀತಿ ► ಸೆ. 25 ರಿಂದ ಗ್ರಾ.ಪಂ. ಎದುರು ಗಂಡ-ಹೆಂಡತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರಾವಳಿ

ನೆಟ್ಟಣ: ಎಟಿಎಂ ದರೋಡೆಗೆ ವಿಫಲ ಯತ್ನ ► ಕಟ್ಟಡ ಮಾಲಕರ ಸಮಯ ಪ್ರಜ್ಞೆಯಿಂದ ಕಳ್ಳರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಇಲ್ಲಿನ ಬಿಳಿನೆಲೆ ಗ್ರಾಮದ ನೆಟ್ಟಣ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜಯ ಬ್ಯಾಂಕ್ ನ ಎಟಿಎಂಗೆ ನುಗ್ಗಿದ ಕಳ್ಳರು ಕಟ್ಟಡ ಮಾಲಕರ ಸಮಯಪ್ರಜ್ಞೆಯಿಂದ ಪರಾರಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ನಡೆದಿದೆ. ವಿಜಯ ಬ್ಯಾಂಕ್ ಎಟಿಎಂ ನಲ್ಲಿ ಸೆಕ್ಯೂರಿಟಿ ಗಾರ್ಡ್ ಇಲ್ಲದ ಸಮಯ ನೋಡಿ ತಂಡವೊಂದು ಕಳ್ಳತನ ನಡೆಸಲು ಎಟಿಎಂ ಒಳನುಗ್ಗಿದೆ. ಸಿಸಿ ಕ್ಯಾಮರಾ ಹಾಗೂ ಸೈರನ್ ಕನೆಕ್ಷನ್ ತಪ್ಪಿಸಿರುವ ಕಳ್ಳರು ಎಟಿಎಂ ಯಂತ್ರವನ್ನು ಒಡೆಯುವ ವೇಳೆ ಶಬ್ದ ಕೇಳಿ

ನೆಟ್ಟಣ: ಎಟಿಎಂ ದರೋಡೆಗೆ ವಿಫಲ ಯತ್ನ ► ಕಟ್ಟಡ ಮಾಲಕರ ಸಮಯ ಪ್ರಜ್ಞೆಯಿಂದ ಕಳ್ಳರು ಪರಾರಿ Read More »

ಕರಾವಳಿ

ಮುಳುಗಡೆಯಾದ ನೆಟ್ಟಣ ಕಿರು ಸೇತುವೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್

(ನ್ಯೂಸ್ ಕಡಬ), newskadaba.com ಕಡಬ, ಆ.28. ಧರ್ಮಸ್ಥಳ – ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿನ ಕಿರು ಸೇತುವೆಯು ಜಲಾವೃತಗೊಂಡಿದ್ದು, ರಸ್ತೆ ತಡೆ ಉಂಟಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸೇತುವೆಯ ಮೇಲಿನಿಂದ ನೀರು ಹರಿಯುತ್ತಿದೆ. ಇದರಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಸ್ಥಾನಗಳನ್ನು ಹಾಗೂ ಉಪ್ಪಿನಂಗಡಿ, ಮಂಗಳೂರು ಪ್ರಯಾಣಿಸುವ ಪ್ರಯಾಣಿಕರು ಸಂಕಷ್ಟಕ್ಕೊಳಗಾಗಿದ್ದು, ನೀರು ಕಡಿಮೆಯಾಗುವವರೆಗೆ ಕಾಯಬೇಕಾಗಿದೆ.

ಮುಳುಗಡೆಯಾದ ನೆಟ್ಟಣ ಕಿರು ಸೇತುವೆ ► ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಂದ್ Read More »

ಕರಾವಳಿ

ಇದು ಬಸ್ಸು ನಿಲ್ದಾಣವೋ…? ಅಲ್ಲ ಕಸದ ತೊಟ್ಟಿಯೋ…? ► ಅಸಹ್ಯ ಹುಟ್ಟಿಸುವ ನೆಟ್ಟಣ ಸಾರ್ವಜನಿಕ ಬಸ್ಸು ತಂಗುದಾಣ

(ನ್ಯೂಸ್ ಕಡಬ) newskadaba.com ಕಡಬ, ಜು.31. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮ ಪಂಚಾಯತ್ ಅಧೀನದಲ್ಲಿರುವ ನೆಟ್ಟಣ ಪೇಟೆಯಲ್ಲಿನ ಸಾರ್ವಜನಿಕ ಬಸ್ಸು ನಿಲ್ದಾಣದಲ್ಲಿ ಕಸ ಕಡ್ಡಿಗಳು ತುಂಬಿದ್ದು, ನೋಡೋದಕ್ಕೆ ಅಸಹ್ಯ ಅನಿಸುತ್ತಿದೆ. ದಕ್ಷಿಣ ಭಾರತದ ಪ್ರಮುಖ ದೇವಸ್ಥಾನವಾದ ಕುಕ್ಕೇ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣವು ಇದೇ ನೆಟ್ಟಣದಲ್ಲಿದೆ. ರೈಲಿನಲ್ಲಿ ಆಗಮನಿಸುವ ಪ್ರಯಾಣಿಕರು ಬಸ್ಸಿಗಾಗಿ ಕಾಯಬೇಕೆಂದರೆ ಇದೇ ಬಸ್ಸು ನಿಲ್ದಾಣವನ್ನೇ ಆಶ್ರಯಿಸಬೇಕಾಗಿದೆ‌. ಇಲ್ಲಿ ಕಸಕಡ್ಡಿಗಳು ಸೇರಿದಂತೆ ಮದ್ಯದ ಬಾಟಲಿಗಳನ್ನು ಹಾಕಿರುವುದರಿಂದ ಪ್ರಜ್ಞಾವಂತರನ್ನು ಮುಜುಗರಕ್ಕೀಡುಮಾಡುತ್ತಿದೆ‌. ತಕ್ಷಣವೇ

ಇದು ಬಸ್ಸು ನಿಲ್ದಾಣವೋ…? ಅಲ್ಲ ಕಸದ ತೊಟ್ಟಿಯೋ…? ► ಅಸಹ್ಯ ಹುಟ್ಟಿಸುವ ನೆಟ್ಟಣ ಸಾರ್ವಜನಿಕ ಬಸ್ಸು ತಂಗುದಾಣ Read More »

ಕರಾವಳಿ
Scroll to Top