ನೆಟ್ಟಣದಲ್ಲಿ ಬಾರ್‍ಗಾಗಿ ಕಟ್ಟಡ ಆರೋಪ ► ಕಡಬ ತಹಶೀಲ್ದಾರ್ ರಿಂದ ಕಟ್ಟಡ ನಿರ್ಮಾಣಕ್ಕೆ ತಡೆ
(ನ್ಯೂಸ್ ಕಡಬ) newskadaba.com ಕಡಬ, ಜು.28. ಬಿಳಿನೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟಣದ ಮರವಂಜಿ ಎಂಬಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡದಲ್ಲಿ ಮದ್ಯದಂಗಡಿ ತೆರಯಲು ತೆರೆಮರೆಯಲ್ಲಿ ಕಸರತ್ತು ನಡೆಸಲಾಗುತ್ತಿದೆ ಎನ್ನುವ ಸಾರ್ವಜನಿಕರ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿಯ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸ್ಥಳಕ್ಕಾಗಮಿಸಿದ ಕಡಬ ತಹಶೀಲ್ದಾರ್ ಅವರು ಕಟ್ಟಡ ಕಾಮಗಾರಿ ನಡೆಸದಂತೆ ಸೂಚನೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನೆಟ್ಟಣದ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ಮದ್ಯದಂಗಡಿಯನ್ನು ತೆರವುಗೊಳಿಸಿ ಇದನ್ನು ಮರವಂಜಿಯಲ್ಲಿ ತೋಮ್ಸನ್ ಎಂಬವರು ತನ್ನ ಸ್ವಂತ ಜಾಗದಲ್ಲಿ […]
ನೆಟ್ಟಣದಲ್ಲಿ ಬಾರ್‍ಗಾಗಿ ಕಟ್ಟಡ ಆರೋಪ ► ಕಡಬ ತಹಶೀಲ್ದಾರ್ ರಿಂದ ಕಟ್ಟಡ ನಿರ್ಮಾಣಕ್ಕೆ ತಡೆ Read More »
ಕರಾವಳಿ
