ಕಡಬದಲ್ಲಿ ಬಗೆಹರಿಯದ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ► ಗ್ರಾಹಕರಿಂದ ಪ್ರತಿಭಟನೆಯ ಕರೆಘಂಟೆ
(ನ್ಯೂಸ್ ಕಡಬ) newskadaba.com ಕಡಬ,ಸೆ.02, ತಾಲೂಕು ಕೇಂದ್ರವಾಗಿ ಘೋಷಿಸಲ್ಪಟ್ಟ ಕಡಬದಾದ್ಯಂತ ಬಿಎಸ್ಎನ್ಎಲ್ ದೂರವಾಣಿ ಹಾಗೂ ನೆಟ್ ವರ್ಕ್ ಸಮಸ್ಯೆಯಿಂದ ಗ್ರಾಹಕರು ಪರದಾಡುವಂತಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಪಂಧಿಸಿ ಸರಿಪಡಿಸದಿದ್ದಲ್ಲಿ ದೂರವಾಣಿ ಗ್ರಾಹಕರು ಒಟ್ಟು ಸೇರಿ ಪ್ರತಿಭಟಿಸುವುದಾಗಿ ಕಡಬ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಹಾಜಿ.ಕೆ.ಎಂ ಹನೀಫ್ ಎಚ್ಚರಿಸಿದ್ದಾರೆ. ಕಡಬ ತಾಲೂಕು ಕೇಂದ್ರದಲ್ಲಿ ಮೊಬೈಲ್ ದೂರವಾಣಿ ಸಂಪರ್ಕ ಹಾಗೂ ನೆಟ್ ವರ್ಕ್ ಸಮಸ್ಯೆ ದಿನೇ ದಿನೆ ವಿಪರೀತವಾಗಿದ್ದು ವಾಣಿಜ್ಯ ನಗರವಾಗಿರುವ ಕಡಬ ಪೇಟೆಯಲ್ಲಿ ಈ ಅವ್ಯವಸ್ಥೆಯನ್ನು ಕೇಳುವವರೇ ಇಲ್ಲವೆಂದು […]
ಕಡಬದಲ್ಲಿ ಬಗೆಹರಿಯದ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ► ಗ್ರಾಹಕರಿಂದ ಪ್ರತಿಭಟನೆಯ ಕರೆಘಂಟೆ Read More »
ಕರಾವಳಿ
