ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹೊಸ ಮಸೂದೆ ಜಾರಿ
(ನ್ಯೂಸ್ ಕಡಬ) newskadaba.com, ಅ.15 ಬೀದರ್: ಈ ಭದ್ರತೆಗಾಗಿ ಹೊಸ ಮಸೂದೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ವಿಚಾರವನ್ನು ತಿಳಿಸಿದರು. ರಾಜ್ಯದ ದುಡಿಯುವ ಜನರಲ್ಲಿ ಶೇ.85ರಷ್ಟು ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಸೂದೆಯನ್ನು ತರಲು ರಾಜ್ಯ ಸರ್ಕಾರ […]
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹೊಸ ಮಸೂದೆ ಜಾರಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
