ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಗಣನೀಯ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.16 ನವದೆಹಲಿ:  ದೇಶದಲ್ಲಿ ಈಗ ಕೇವಲ 3 ಜಿಲ್ಲೆಗಳಲ್ಲಿ ಮಾತ್ರ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದೆ. ಉಳಿದೆಡೆ ಬಹುತೇಕ ಸ್ತಬ್ಧವಾಗಿದೆ. ಛತ್ತೀಸ್‌ಗಢ ಮತ್ತು ಮಹಾರಾಷ್ಟ್ರದಲ್ಲಿರುವ 3 ಸಿಪಿಐ ನಕ್ಸಲ್ ಪೀಡಿತ ಜಿಲ್ಲೆಗಳೆಂದರೆ ಬಿಜಾಪುರ, ಸುಕ್ಮಾ ಮತ್ತು ನಾರಾಯಣಪುರ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ದೇಶದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಕುರಿತು ಬುಧವಾರ(ಅ.15) ಮಾಹಿತಿ ನೀಡಿರುವ ಗೃಹ ಸಚಿವಾಲಯ, ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ಯಶಸ್ವಿಯಾಗಿದ್ದು ಸುಮಾರು 88 ಸಿಪಿಐ ಮಾವೋವಾದಿ ಸದಸ್ಯರು ಶರಣಾಗಿದ್ದಾರೆ ಎಂದು ಹೇಳಿದೆ. […]

ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಗಣನೀಯ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್